¡Sorpréndeme!

Rohit Sharma surpassed Virat Kohli's record | Oneindia Kannada

2019-11-04 10,183 Dailymotion

ಭಾರತದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ, ಟೀಮ್ ಇಂಡಿಯಾ ಎಂದಿನ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಅತ್ಯಧಿಕ ರನ್ ಸರದಾರರ ಪಟ್ಟಿಯಲ್ಲಿ ರೋಹಿತ್ ಮತ್ತೆ ವಿಶ್ವ ನಂ.1 ಸ್ಥಾನಕ್ಕೇರಿದ್ದಾರೆ.

Rohit Sharma on Sunday surpassed Virat Kohli's record to become the highest run-getter in the T20I