¡Sorpréndeme!

Rakshit Shetty to help Pratham release his movie song

2019-11-11 424 Dailymotion

ಪ್ರಥಮ್ ನಟಿಸಿ, ನಿರ್ದೇಶಿಸಿರುವ ನಟಭಯಂಕರ ಚಿತ್ರಕ್ಕೆ 'ಅವನೇ ಶ್ರೀಮನ್ನಾರಾಯಣ' ರಕ್ಷಿತ್ ಶೆಟ್ಟಿ ಜೊತೆಯಾಗಿದ್ದಾರೆ. ನಟಭಯಂಕರ ಸಿನಿಮಾದ 'ಗೀತಾ ಗೀತಾ ಗಾಂಚಲಿ ಗೀತಾ.....' ಮೆಲೋಡಿ ಹಾಡನ್ನು ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡಲಿದ್ದಾರೆ.
Kannada Actor Rakshit Shetty will release the romantic song of Nata bhayankara movie. directed by pratham and acted himself.