¡Sorpréndeme!

ತಮಿಳುನಾಡು ರಾಜಕೀಯದಲ್ಲಿ ಬದಲಾವಣೆಯ ಗಾಳಿ | Oneindia Kannada

2019-11-15 560 Dailymotion

ತಮಿಳುನಾಡು ರಾಜಕೀಯದಲ್ಲಿ ನಿರ್ವಾತ ಸೃಷ್ಟಿಯಾಗಿದೆ ಎಂಬ ಸೂಪರ್ ಸ್ಟಾರ್ ರಜನೀಕಾಂತ್ ಅವರ ಹೇಳಿಕೆಗೆ ಬೆಂಬಲ ನೀಡಿದ ಬಹುಭಾಷಾ ನಟ ಕಮಲ್ ಹಾಸನ್, "ತಮಿಳುನಾಡು ಸಮರ್ಥ ನಾಯಕರ ಕೊರತೆ ಎದುರಿಸುತ್ತಿದೆ" ಎಂದಿದ್ದಾರೆ.

Tamil Nadu Famous Actor Kamal Haasan Backs super Star Rajinikanth For His 'Political statement