¡Sorpréndeme!

ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಪರ ಕೆಲಸ ಮಾಡಲಿರುವ ಸುಮಲತಾ | Oneindia Kannada

2019-11-18 3,180 Dailymotion

ರಾಜ್ಯದಲ್ಲಿ ಡಿಸೆಂಬರ್ 05 ರಂದು ನಡೆಯಲಿರುವ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ರವರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
The By Election On December 5th In The Karnataka, Election Heat Growing Day by Day. Mandya MP Sumalatha Ambarish Will Support BJP Candidates.