¡Sorpréndeme!

ಉಪಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ | Oneindia Kannada

2019-11-18 118 Dailymotion

ಉಪ ಚುನಾವಣೆಗೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಂಬರ್ 1 ಸ್ಟಾರ್ ಪ್ರಚಾರಕ, ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಸ್ಟಾರ್ ಪ್ರಚಾರಕರಲ್ಲಿ ಎರಡನೇ ಸ್ಥಾನ, ಕೇಂದ್ರ ಸಚಿವ ಡಿವಿ ಸದಾನಂದ ಗೌಡ ನಂಬರ್ 3 ಸ್ಟಾರ್ ಪ್ರಚಾರಕರಾಗಿದ್ದಾರೆ. ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಂಬರ್ 4, ಬಿ.ಎಲ್. ಸಂತೋಷ್ ನಂಬರ್ 5 ನೇ ಸ್ಟಾರ್ ಕ್ಯಾಂಪೈನರ್ ಆಗಿದ್ದಾರೆ.
BJP State president Nalin Kumar Kateel Released 40 Star Campaigner List For up coming Karnataka By Elections.