¡Sorpréndeme!

ನಾಯಕನಾಗಿ ಟೆಸ್ಟ್ ನಲ್ಲಿ ರನ್ 5000 ರನ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್ ಕೊಹ್ಲಿ | Omeindia Kannada

2019-11-23 36,031 Dailymotion

ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ-ಭಾರತ ನಡುವಿನ ಐತಿಹಾಸಿಕ ಚೊಚ್ಚಲ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ 5000 ರನ್ ಬಾರಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಆಗಿ ಇತಿಹಾಸ ಬರೆದಿದ್ದಾರೆ.

Virat Kohli broke yet another batting record on Friday as he became the fastest to reach 5000 runs in Test cricket as captain and only the sixth overall to achieve the feat.