ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸುವ ಮುಹೂರ್ತವನ್ನು ಸುಪ್ರೀಂಕೋರ್ಟ್ ಇಂದು ನಿಗದಿಪಡಿಸಿದೆ. ದೇವೇಂದ್ರ ಫಡ್ನವೀಸ್ ಅವರು ನವೆಂಬರ್ 27ರಂದು ಬಹುಮತ ಸಾಬೀತುಪಡಿಸಬೇಕಾಗುತ್ತದೆ. ವಿಶ್ವಾಸಮತಯಾಚನೆ ಸಂಪೂರ್ಣ ಪ್ರಕ್ರಿಯೆಯನ್ನು ನೇರಪ್ರಸಾರ ಮಾಡುವಂತೆ ಕೂಡಾ ಸುಪ್ರೀಂಕೋರ್ಟ್ ಸೂಚಿಸಿದೆ.
Justices Ramana, Ashok Bhushan and Sanjiv Khanna preside to deliver judgment on the Maharashtra floor-test. Supreme Court to issue an order on Maharashtra floor test on Nov 27.