¡Sorpréndeme!

ತಂದೆಯ ಬಗ್ಗೆ ಕೇಳಿದ್ದಕ್ಕೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ..?

2019-12-10 3,673 Dailymotion

ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಒಂದೂ ಸ್ಥಾನ ಗೆಲ್ಲದ ಜೆಡಿಎಸ್ ಪಕ್ಷದ ಸ್ಥಿತಿ ಈಗ ಹೇಳತೀರದಾಗಿದೆ. ಅದರಲ್ಲೂ ಜೆಡಿಎಸ್ ಪ್ರಾಬಲ್ಯವಿರುವ ಮಂಡ್ಯದ ಕೆ.ಆರ್.ಪೇಟೆಯ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.
The Status Of The JDS Party, Which Did Not Win a Single By Election In The State, Is Now Quite Significant. Nikhil Kumaraswamy Wept Over KR Pate Defeat In JDS Dominated Mandya.