¡Sorpréndeme!

ದ್ವೇಷ ರಾಜಕಾರಣ ಮಾಡ್ತಿದ್ದಾರಂತೆ ಯಡಿಯೂರಪ್ಪ | Oneindia Kannada

2019-12-13 3,622 Dailymotion

ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಮಂಜೂರಾಗಿದ್ದ ಹಲವು ಯೋಜನೆಗಳಿಗೆ ಎಳ್ಳು ನೀರು ಬಿಟ್ಟಿರುವ ಸರ್ಕಾರದ ನಡೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Former chief minister HD Kumaraswamy has tweeted and condemn the government's move of cancelling several projects sanctioned by the district during the last coalition government.