ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿದೆ. ಬೆಂಗಳೂರಿನಲ್ಲಿ ಅದೇ ಪೌರತ್ವದ ಬೆಂಕಿಗೆ ರಾಜ್ಯ ಸರ್ಕಾರದ ಕ್ರಮ ತುಪ್ಪ ಸುರಿದಂತೆ ಆಗಿದೆ. ಡಿಸೆಂಬರ್.19ರಂದು ನಗರದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಕ್ರಮವನ್ನು ತಡೆಯಲು ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
Citizenship Amendment Act: Police Detained Ramachandra Guha. CM Request To Follow The Law And Order.