ಸಿನಿಮಾ ಸೆಟ್ಟೇರಿದಾಗಿನಿಂದಲೂ ರಾಬರ್ಟ್ ದರ್ಶನಕ್ಕಾಗಿ ಕಾಯುತ್ತಿದ್ದ ಡಿ ಬಾಸ್ ಅಭಿಮಾನಿಗಳಿಗೆ ದೊಡ್ಡ ಸಂಭ್ರಮದ ಸುದ್ದಿ ಚಿತ್ರತಂಡದಿಂದ ಬಂದಿದೆ.Kannada actor Darshan starrer Robert movie first look released on December 25th.