¡Sorpréndeme!

ನಾಳಿನ ಬಂದ್ ಗೆ ಯಾರೆಲ್ಲಾ ಬೆಂಬಲ ಕೊಡ್ತಿದ್ದಾರೆ?

2020-01-07 1 Dailymotion

ಕಾರ್ಮಿಕ ಸಂಘಟನೆಗಳು ಜನವರಿ 8ರ ಬುಧವಾರ ಭಾರತ್ ಬಂದ್‌ಗೆ ಕರೆ ನೀಡಿವೆ. ಬಂದ್ ಹಿನ್ನಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗುವ ಸಾಧ್ಯತೆ ಇದ್ದು, ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ.

Karnataka education minister S.Suresh Kumar said that no holiday for schools on January 8, 2020. 10 trade unions called for Bharat Bandh on Wednesday to protest against anti-labour policies of the union government.