¡Sorpréndeme!

ಅಭಿಮಾನಿಗಳಿಂದ ಯಶ್ ಹುಟ್ಟುಹಬ್ಬಕ್ಕೆ ಭರ್ಜರಿಯ ತಯಾರಿ FILMIBEAT KANNADA

2020-01-07 960 Dailymotion

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದೆ. ನ್ಯಾಷನಲ್ ಸ್ಟಾರ್ ಬರ್ತಡೇಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಈಗಾಗಲೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

Kannada actor Yash fans are preparing record cutout for Rocking star birthday special.