ಹೋಟೆಲ್ ಮಾಲೀಕರ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದ ಅಯ್ಯಪ್ಪ ಭಕ್ತರು | Kasargod | Shabarimala | Piligrim's
2020-01-20 223 Dailymotion
ಅಯ್ಯಪ್ಪ ಸ್ವಾಮಿ ವೃತಾಧಾರಿಗಳಿಗೆ ಸಸ್ಯಾಹಾರಿ ಊಟ ಇದೆಯೆಂದು ನಂಬಿಸಿ ಮಾಂಸಾಹಾರಿ ಊಟ ನೀಡಿದ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದ್ದು ಹೋಟೆಲ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
The hotel served non-vegetarian meals to Ayyappa's devotees