ಹಿಂದಿಯ ಖ್ಯಾತ ಕಿರುತೆರೆ ನಟಿ ಸೆಜಲ್ ಶರ್ಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ. 'ದಿಲ್ ತೋ ಹ್ಯಾಪಿ ಹೈ ಜಿ' ಶೋ ಮೂಲಕ ಕಿರುತೆರೆ ಪ್ರೇಕ್ಷಕರ ಮನೆಮಾತಾಗಿದ್ದ ನಟಿ ಸೆಜಲ್ ನಿನ್ನೆ ರಾತ್ರಿ(ಜನವರಿ 25) ಮುಂಬೈನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
Famous Serial Actress Sejal Sharma committed suicide Mumbai.