¡Sorpréndeme!

ಕಿವೀಸ್ ನೆಲದಲ್ಲಿ ಭಾರತದ ಐತಿಹಾಸಿಕ ಗೆಲುವಿಗೆ ಕಾರಣರಾದ ರೋಹಿತ್ | Rohit Sharma | India | NewZealand

2020-01-29 4,202 Dailymotion

40 ಎಸೆತಗಳಲ್ಲಿ ರೋಹಿತ್ 65 ರನ್ ಸಿಡಿಸಿದ್ದರು. ಇದರಲ್ಲಿ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳಿದ್ದವು.. ಬಳಿಕ ಸೂಪರ್ ಓವರ್‌ನಲ್ಲಿ ಸತತ ಎರಡು ಸಿಕ್ಸರ್ ಗಳನ್ನು ಬಾರಿಸುವ ಮೂಲಕ ಭಾರತಕ್ಕೆ ಕಿವೀಸ್ ನೆಲದಲ್ಲಿ ಐತಿಹಾಸಿಕ ಟಿ20 ಸರಣಿ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

Rohit Sharma reveals super over plans after scripting sensational win