¡Sorpréndeme!

BS Yediyurappa is going to Delhi discuss about state cabinet expansion | BS YEDDI | DELHI | BJP

2020-01-30 1,250 Dailymotion

ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ತಮ್ಮ ಡಾಲರ್ಸ್ ಕಾಲನಿಯ ನಿವಾಸದಿಂದ ಬೆಳಗ್ಗೆ 11.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ತೆರಳಿದ್ದಾರೆ.

Chief Minister B.S. Yediyurappa has gone to Delhi to discuss the state cabinet expansion with BJP high command.