¡Sorpréndeme!

ಇಂದಾದ್ರು ಸಿಗುತ್ತಾ ಸಂಪುಟಕ್ಕೆ ಮುಕ್ತಿ | YEDIYURAPPA | BJP | KARNATAKA

2020-01-31 1 Dailymotion

ನವದೆಹಲಿ ಪ್ರವಾಸದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದರು. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಯಡಿಯೂರಪ್ಪ ದೆಹಲಿಯಲ್ಲಿದ್ದಾರೆ. ಗುರುವಾರ ರಾತ್ರಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾರನ್ನು ಯಡಿಯೂರಪ್ಪ ಭೇಟಿ ಮಾಡಿದರು. ದೆಹಲಿ ಚುನಾವಣಾ ಪ್ರಚಾರ ಮುಗಿಸಿ ಬಂದ ಬಳಿಕ ಭೇಟಿ ಮಾಡಿ, ಶುಭಾಶಯ ಕೋರಿದರು. ಜೆ. ಪಿ. ನಡ್ಡಾ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ಭೇಟಿಯಾದರು.
Karnataka chief minister B. S. Yediyurappa met the BJP national president J. P. Nadda in New Delhi on January 30, 2020.