¡Sorpréndeme!

ಚಾಮರಾಜನಗರದಲ್ಲಿ ಭಾರೀ ತಪಾಸಣೆ..? | Karnataka | Oneindia kannada

2020-02-04 583 Dailymotion

ನೆರೆಯ ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳದಿಂದ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ಆರೋಗ್ಯ ಇಲಾಖೆಯಿಂದ ತಪಾಸಣೆಗೆ ಗುರಿಪಡಿಸಲಾಗುತ್ತಿದೆ. ಕೊರೊನಾ ವೈರಸ್ ಹರಡದಂತೆ ಜಾಗೃತಿ ಮೂಡಿಸಲು ಯತ್ನಿಸಲಾಗುತ್ತಿದ್ದು, ಕೇರಳಕ್ಕೆ ಸನಿಹದಲ್ಲಿರುವ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ಸರ್ಕಾರಿ ಆಸ್ಪತ್ರೆಗಳಲ್ಲಿ ತಲಾ ಒಂದು ಐಸೋಲೇಷನ್ ವಾರ್ಡ್ ತೆರೆಯುವ ಮೂಲಕ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ಇಲಾಖೆ ಸರ್ವ ಸನ್ನದ್ಧವಾಗಿದೆ.

Karnataka Government is take a precautions to avoid Carona virus in Karnataka