ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ 112 ನೇ ಜನ್ಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
CM Yediyurappa, R Ashok and other dendrites paid tribute to our late Ex-CM legal hanumanthaiah . It was legal hanumanthaiah's 112th birthday