2020ರ ಆಟೋ ಎಕ್ಸ್‌ಪೋದಲ್ಲಿ ಅನೇಕ ಎಲೆಕ್ಟ್ರಿಕ್ ಕಾರುಗಳನ್ನು ಪ್ರದರ್ಶಿಸಲಾಗಿದೆ. ಅವುಗಳಲ್ಲಿ ಕೆಲವು ಕಾರುಗಳು ಶೀಘ್ರದಲ್ಲೇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿವೆ. ಇವುಗಳಲ್ಲಿ ರೆನಾಲ್ಟ್ ಕೆ-ಝಡ್ಇ, ಎಂಜಿ ಮಾರ್ವೆಲ್ ಎಕ್ಸ್, ಗ್ರೇಟ್ ವಾಲ್ ಮೋಟಾರ್ಸ್‍ನ ಆರ್ 1 ಕಾರುಗಳು ಸೇರಿವೆ. 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾದ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.