ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ವಿರುದ್ಧ ಫೈರಿಂಗ್ ಸ್ಟಾರ್ ನಟ ಹುಚ್ಚ ವೆಂಕಟ್ ವಾಗ್ದಾಳಿ ನಡೆಸಿದ್ದಾರೆ. ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಸಿನಿಮಾದ ಟ್ರೈಲರ್ ಪ್ರೇಮಿಗಳ ದಿನದಂದು ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ಈ ಟ್ರೈಲರ್ ವಿಚಾರವಾಗಿ ಮಾತನಾಡಿರುವ ಹುಚ್ಚ ವೆಂಕಟ್ ರಚಿತಾ ರಾಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Kannada actor, director Huccha Venkat is not happy with Prem's directional "Ek Love Ya" movie teaser