¡Sorpréndeme!

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕ್ಷಣಗಣನೆ | Bangalore International Film Festival

2020-02-24 14,048 Dailymotion

ಇದೇ 26ರಂದು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಿ. ಎಸ್‍. ಯಡಿಯೂರಪ್ಪ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ರಾಕಿಂಗ್ ಸ್ಟಾರ್ ಯಶ್‍, ಹಿರಿಯ ನಟಿ ಜಯಪ್ರದಾ, ಬಾಲಿವುಡ್ ನ ಹೆಸರಾಂತ ನಿರ್ಮಾಪಕ ಬೋನಿ ಕಪೂರ್, ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಪಾಲ್ಗೊಳ್ಳಲಿದ್ದಾರೆ.

Kannada actor Yash and multilingual actor Jayaprada will be the chief guests at the inauguration of the 12th edition of Bengaluru International Film Festival (BIFFes) on Wednesday.