ಈ ಏಳು ಕಾರುಗಳನ್ನು ಮಾರ್ಚ್ 2020 ರಲ್ಲಿ ಬಿಡುಗಡೆ ಮಾಡಲಾಗುವುದು
2020-03-13 1 Dailymotion
ಹೊಸ ಹ್ಯುಂಡೈ ಕ್ರೆಟಾ, ಟಾಟಾ ಹೆಕ್ಸಾ ಸಫಾರಿ ಆವೃತ್ತಿ ಸೇರಿದಂತೆ ಹಲವು ಕಾರುಗಳನ್ನು ಮಾರ್ಚ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ಮಾರ್ಚ್‌ನಲ್ಲಿ ಬಿಡುಗಡೆಯಾಗಲಿರುವ 7 ಕಾರುಗಳು ಯಾವುವು ಎಂಬ ವಿವರಗಳನ್ನು ಈ ವೀಡಿಯೊದಲ್ಲಿ ನೋಡೋಣ.