¡Sorpréndeme!

ಯಡಿಯೂರಪ್ಪ ಮಾತಿಗೆ ಬೆಲೆಕೊಟ್ಟ ಅಪ್ಪು ಮಾಡಿದ್ದೇನು ನೋಡಿ

2020-03-14 990 Dailymotion

ಪುನೀತ್ ಅಭಿಮಾನಿಗಳಿಗೆ ನಿರಾಸೆ ಮಾಡಿಸುವ ಸುದ್ದಿ ಸಿಕ್ಕಿದೆ. ಮಾರ್ಚ್ 17ರಂದು ಪುನೀತ್ ರಾಜ್‌ಕುಮಾರ್ ಅವರ ಬರ್ಥಡೇ ಸಂಭ್ರಮದಲ್ಲಿ ಪಾಲ್ಗೊಳ್ಳುವ ಉತ್ಸಾಹದಲ್ಲಿದ್ದ ಅಭಿಮಾನಿಗಳಿಗೆ ಸ್ವತಃ ಪುನೀತ್, ಅಂದು ಯಾವುದೇ ಆಚರಣೆ ಬೇಡ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಕಾರಣ ಕೊರೊನಾ ವೈರಸ್ ಭೀತಿ. ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಇಂತಹ ಸಂದರ್ಭದಲ್ಲಿ ಜನರು ಹೀಗೆ ಸೇರುವುದು ಬೇಡ ಎಂದು ಪುನೀತ್ ಕಳಕಳಿಯ ಮನವಿ ಮಾಡಿದ್ದಾರೆ.

Power Star Puneeth Rajkumar requested fans not to visit his house for his birthday celebration on March 17. He asked people to stay protected.