21 ದಿನಗಳಲ್ಲಿ ಕೊರೋನಾ ವೈರಸ್ ಸಂಪೂರ್ಣ ತಡೆಯಲು ಸಾಧ್ಯವಿಲ್ಲ. ಹೀಗಾಗಿ, ಲಾಕ್ಡೌನ್ ಅವಧಿ ಏಪ್ರಿಲ್ 14ರ ನಂತರವೂ ಮುಂದುವರಿಯಲಿದೆ. ದೇಶದ ಜನತೆ ಇದಕ್ಕೆ ಸಿದ್ಧವಾಗಿ'- ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಕೆಲ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ಆದರೆ, ಈ ವಿಚಾರದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
The Prasar Bharati News Service, India’s public broadcaster, has said that reports claiming that the government may further extend the 21-day nationwid lockdown are false.