¡Sorpréndeme!

ಕನ್ನಡದಲ್ಲೇ ಧನ್ಯವಾದ ಹೇಳಿದ ಬಾಹುಬಲಿ ಮಾಂತ್ರಿಕ | RRR | Rajmouli | NTR | Ram Charan

2020-03-30 50,410 Dailymotion

ಆರ್ ಆರ್ ಆರ್ ಸಿನಿಮಾ 5 ಭಾಷೆಯಲ್ಲಿ ತಯಾರಾಗುತ್ತಿದೆ. ವಿಶೇಷ ಅಂದರೆ ರಾಜಮೌಳಿ ಮೊದಲ ಸಿನಿಮಾ ಕನ್ನಡದಲ್ಲೂ ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚಿಗೆ ರಿಲೀಸ್ ಆದ ಮೋಷನ್ ಪೋಸ್ಟರ್ ಕನ್ನಡದಲ್ಲಿಯೂ ಬಂದಿದೆ. ಕನ್ನಡದಲ್ಲಿ ಬಂದ ರಾಜಮೌಳಿ ಸಿನಿಮಾದ ಮೋಷನ್ ಪೋಸ್ಟರ್ ಗೆ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Telugu famous Director SS Rajamouli Thanks to Kannada people to got good response for RRR Kannada motion poster