¡Sorpréndeme!

ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತನ ಮನೆಗೆ ಭೇಟಿ ನೀಡಿದ ಕುಮಾರಸ್ವಾಮಿ | HD Kumaraswamy

2020-04-22 1 Dailymotion

ಪತ್ರಕರ್ತ ಹನುಮಂತು ಪತ್ನಿಗೆ ಎಚ್ಡಿಕೆ ಸಾಂತ್ವನ

ರಸ್ತೆ ಅಪಘಾತದಲ್ಲಿ ಮಂಗಳವಾರ ಸಾವನ್ನಪ್ಪಿದ ರಾಮನಗರ ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಾಂತ್ವನ ಹೇಳಿದರು.

ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂಪಾಯಿಗಳ ಚೆಕ್ ವಿತರಿಸಿ ದರು. ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ ಹೋಬಳಿಯ ಹನುಮಂತು ಸ್ವಗ್ರಾಮ ಪಡುವಣಗೆರೆಗೆ ಭೇಟಿ ನೀಡಿ ಅವರ ಕುಟುಂಬದ ಸದಸ್ಯರು ಹಾಗು ಹನುಮಂತು ಪತ್ನಿಗೆ ಧೈರ್ಯ ತುಂಬಿದರು.

HD Kumaraswamy visits home of a reporter who died in an accident