ಇಡೀ ಭಾರತ ದೇಶ ಈಗ ಭಂದಿಯಾಗಿದೆ . ಸರ್ಕಾರ ಮನೆಯಲ್ಲಿ ಇರಲು ಹೇಳಿದರೂ , ಜನಗಳಿಂದ ಅದು ಸಾಧ್ಯವಾಗುತ್ತಿಲ್ಲ . ಮೂರನೇ ಬಾರಿಗೆ ಕೇಂದ್ರ ಸರ್ಕಾರ ಲಾಕ್ ಡೌನ್ ಮುಂದುವರಿಸಿದೆ . ಹೀಗಿರುವಾಗ ಹೈದರಾಬಾದ್‌ನಲ್ಲಿ ಕೆಲಸ ಮಾಡಿ ಹಿಂತಿರುಗಿದ ಡಾಕ್ಟರ್‌ಗೆ ಸಿಕ್ಕ ಸ್ವಾಗತ ಹೇಗಿತ್ತು
The national lockdown has been continued and we still don't Know how it is going to end . Meanwhile Doctor after finishing her duty in Hyderabad returned home and something special was waiting for her