ವಿಜಯಪುರದಲ್ಲಿ ಲಾಕ್ ಡೌನ್ ನಿಂದಾಗಿ ಹೊರ ರಾಜ್ಯದ ಕಾರ್ಮಿಕರಿಗೆ ತೀವ್ರ ಅನಾನುಕೂಲ ಉಂಟಾಗುತ್ತಿದೆ. ಇಲ್ಲಿನ ಬಸವನ ಬಾಗೇವಾಡಿ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರು ತಮಗೆ ಸಂಬಳವನ್ನು ನೀಡಿ ಮತ್ತು ತಮ್ಮ ತಮ್ಮ ಊರುಗಳಿಗೆ ತೆರಳಲು ಎಲ್ಲ ವ್ಯವಸ್ಥೆ ಮಾಡಿ ಎಂದು ಎನ್.ಟಿ.ಪಿ.ಸಿ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
The lockdown in Vijayapura is causing great inconvenience to the Workers of the state. The workers are protested near the front gate of the NTPC working in the thermal power plant in the Bagavadi taluk of Balasawadi,NTPC is not paying them salaries and not making arrangements for them to return to their homes.