¡Sorpréndeme!

LOCKDOWN 4 ನೇ ಹಂತದ ಲಾಕ್ ಡೌನ್: ಏನಿರುತ್ತೆ? ಏನಿರಲ್ಲ? | BSY | Karnataka

2020-05-18 479 Dailymotion

ಲಾಕ್ ಡೌನ್ 4ನೇ ಹಂತದಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಯಾವ ಯಾವ ಚಟುವಟಿಕೆಗಳಿಗೆ ಅನುಮತಿ ನೀಡಬೇಕು, ನೀಡಬಾರದು ಎಂಬ ಕುರಿತು ಇಂದು ಸಚಿವ ಸಂಪುಟದ ಸದಸ್ಯರು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು.ನಾಲ್ಕನೇ ಹಂತದ ಲಾಕ್ ಡೌನ್ ಅನುಷ್ಠಾನ ಕುರಿತಂತೆ ಮುಖ್ಯಮಂತ್ರಿಗಳು ನಡೆಸಿದ ಸಭೆಯ ಮುಖ್ಯಾಂಶಗಳು.