ನಿನ್ನೆ ಸಂಪೂರ್ಣ ಲಾಕ್ ಡೌನ್ ಇದ್ದರೂ ಸಹ ದಾವಣಗೆರೆಯಲ್ಲಿ ಮೂರು ಹೊಸ ಪ್ರಕರಣಗಳು ದಾಖಲಾಗಿದೆ ಅಲ್ಲದೆ ಏಳು ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.