¡Sorpréndeme!

ಕೊರೊನ ಬಗ್ಗೆ ಭಯಂಕರ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ..! | Bramanda Guruji | Corona Prediction

2020-05-26 5,665 Dailymotion

ತನ್ನ ವಿಶಿಷ್ಟ ಮಾತಿನ ಧಾಟಿಯಿಂದ ಹೆಸರುವಾಸಿಯಾಗಿರುವ ಬ್ರಹ್ಮಾಂಡ ಗುರುಗಳು ಆಲಿಯಾಸ್ ನಾಗೇಂದ್ರ ಬಾಬು ಶರ್ಮಾ, ಚಿತ್ರದುರ್ಗ ಜಿಲ್ಲೆ, ಹೊಸದುರ್ಗದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಅವರು, ಭೂಕಂಪ ಮತ್ತು ಕೊರೊನಾ ಬಗ್ಗೆ ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ.

Brahmanda Guruji Nagendra Babu Sharma Prediction On Corona and Earthquake.