¡Sorpréndeme!

ಭಾರತದೊಂದಿಗೆ ಯುದ್ಧಕ್ಕೆ ಸಜ್ಜಾದ ಚೀನಾ..! | India | China | Oneindia Kannada

2020-05-27 201 Dailymotion

ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್ ಅವರು ತನ್ನ ಸೇನಾಪಡೆಗಳಿಗೆ ಸಮರಕ್ಕೆ ಸನ್ನದ್ಧಗೊಳ್ಳುವಂತೆ ಸೂಚಿಸಿದ್ದಾರೆ. ದೇಶದ ಸಾರ್ವಭೌಮತ್ವವನ್ನು ರಕ್ಷಿಸಿಕೊಳ್ಳಲು ಬದ್ಧರಾಗಬೇಕೆಂದು ತಮ್ಮ ಸೈನಿಕರಿಗೆ ಅಧ್ಯಕ್ಷರು ಸಂದೇಶ ರವಾನಿಸಿದ್ದಾರೆ.ಹೆಚ್ಚಿಸುವುದರೊಂದಿಗೆ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿದೆ. ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಂಗಳವಾರ ಸೇನಾ ಮುಖಂಡರೊಂದಿಗೆ ಪ್ರತ್ಯೇಕ ತುರ್ತು ಸಭೆಗಳನ್ನು ನಡೆಸಿರುವುದು ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿಯಾಗಿದೆ.
Chinese President Xi Jinping on Tuesday directed China’s armed forces to strengthen training of troops, comprehensively strengthen the training of troops and prepare for war with India.