¡Sorpréndeme!

ಕೆ ಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡ ಅಭಿಮಾನಿಗಳು | KL Rahul | Oneindia Kanada

2020-06-16 1 Dailymotion

ಕನ್ನಡಿಗ ಕೆಎಲ್ ರಾಹುಲ್ ಕೂಡ ಸುಶಾಂತ್ ಸಿಂಗ್ ಸಾವಿಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದರು. ಬಾಲಿವುಡ್ ಯುವ ನಟನ ಅಗಲಿಕೆಗೆ ಆಘಾತವನ್ನು ವ್ಯಕ್ತಪಡಿಸಿದ್ದರು. ಆದರೆ ಕೆಎಲ್ ರಾಹುಲ್ ಅವರ ನಡೆ ಕನ್ನಡ ಸಿನಿಮಾ ಪ್ರೇಮಿಗಳಿಗೆ ಮತ್ತು ಕರ್ನಾಟಕದ ರಾಹುಲ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಮಾತ್ರವಲ್ಲ ರಾಹುಲ್ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Cricket fans and kannadigas are show their anger on cricketer K L Rahul in social media.