ಕೊರೊನಾವೈರಸ್ ವಿರುದ್ಧ ಲಸಿಕೆ, ಔಷಧ ಕಂಡು ಹಿಡಿಯಲು ವಿಶ್ವದೆಲ್ಲೆಡೆ ನಿರಂತರವಾಗಿ ಸಂಶೋಧನೆಗಳು ನಡೆದಿದೆ. ಈಗ ಸ್ವದೇಶಿ ಲಸಿಕೆ ಕೊವ್ಯಾಕ್ಸಿನ್ ಹೊಸ ಆಶಾಕಿರಣವಾಗಿ ಹೊರಹೊಮ್ಮಿದೆ.
COVAXIN, India's first vaccine against the novel coronavirus, developed by Bharat Biotech, Hyderbad-based biotechnology firm gets nod from the Drug Controller General of India (DCGI) to conduct Phase I and 2 human trials.