¡Sorpréndeme!

Siddaramaiah,ವೈದ್ಯಕೀಯ ಸಾಮಾಗ್ರಿ ಖರೀದಿಯಲ್ಲಿ ಸರ್ಕಾರದಿಂದ ಭಾರೀ ಭ್ರಷ್ಟಾಚಾರ| Oneindia Kannada

2020-07-04 2,006 Dailymotion

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಒದಗಿಸಿರುವ ಉಪಕರಣಗಳ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು ಈ ಬಗ್ಗೆ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.



Congress Seinor Leader Siddaramaiah Alleges Massive Corruption Of Rs 2,200 Cr By Karnataka Govt On Purchasing Covid-19 Items.