¡Sorpréndeme!

Dhoniಗೆ ಪತ್ರ ಬರೆದು ಅಚ್ಚರಿ ಮೂಡಿಸಿದ Modi | Oneindia Kannada

2020-08-20 157 Dailymotion

ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಹೇಳಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಪತ್ರದಲ್ಲಿ ಧೋನಿ ಕ್ರಿಕೆಟ್‌ ಮೂಲಕ ಭಾರತಕ್ಕೆ ನೀಡಿದ ಕೊಡುಗೆಯನ್ನು ಪ್ರಧಾನಿ ಸ್ಮರಿಸಿಕೊಂಡಿದ್ದಾರೆ.

Prime Minister Narendra Modi on Thursday joined the nation to thank ace cricketer Mahendra Singh Dhoni for his contribution to Indian cricket.