¡Sorpréndeme!

ಇಡೀ ರಾತ್ರಿ ಪೊಲೀಸ್ ವಶದಲ್ಲಿದ್ದ Raginiಗೆ ಇಂದು ಎರಡನೇ ದಿನದ ವಿಚಾರಣೆ | Filmibeat Kannada

2020-09-05 4,234 Dailymotion

ಮಾದಕ ವಸ್ತು ಸೇವನೆ ಹಾಗೂ ಮಾದಕ ವಸ್ತು ಮಾರಾಟಗಾರರೊಂದಿಗೆ ಸಂಪರ್ಕ ಆರೋಪದಡಿ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಇಂದೂ ಕೂಡ ವಿಚಾರಣೆ ಮುಂದುವರೆಯಲಿದೆ


Actress Ragini Dwivedi given to CCB custody for three days. She has been arrested on Friday evening. Today also investigation is going on