ಪ್ರಧಾನಿ ನರೇಂದ್ರ ಮೋದಿ ಗುರುವಾರ 70ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಸೇವಾ ಸಪ್ತಾಹ ಆಚರಿಸುತ್ತಿದ್ದಾರೆ. ದೇಶ ವಿದೇಶಗಳ ರಾಜಕೀಯ ಪ್ರಮುಖರು, ಅವರ ಅಭಿಮಾನಿಗಳು ಹಾಗೂ ವಿರೋಧಿಗಳು ಕೂಡ ಜನ್ಮದಿನದ ಶುಭಾಶಯ ಕೋರಿದ್ದಾರೆ.
#PM #NarendraModi #Birthday
Former PM HD Deve Gowda, Congress leader Rahul Gandhi, and many others have wished PM Narendra Modi as he turns 70 on Thursday.