ಈ ಬಾರಿ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸುವ ತೀರ್ಮಾನ ತೆಗೆದುಕೊಂಡಿದ್ದು ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಮಹೋತ್ಸವ ಉದ್ಘಾಟನೆಗೆ 200 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
#Dasara #Mysore
The state government has taken the decision to celebrate Dasara in a simple way. Only 200 people have been accommodated for the inauguration of the Dasara festival in Chamundi Hills,