ಕಲೆಗೆ ಬೆಲೆ ಕಟ್ಟೋದಕ್ಕೆ ಆಗಲ್ಲ ನಿಜ, ಆದರೆ ಅಭಿಮಾನಿಗಳ ಪ್ರೀತಿಗೂ ಬೆಲೆ ಕಟ್ಟೋದಕ್ಕೆ ಆಗಲ್ಲ'' ಎಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಯೊಬ್ಬನ ಅಭಿಮಾನಕ್ಕೆ ಮನಸೋತಿದ್ದಾರೆ.
#PuneethRajkumar #FanArt
Kannada actor Puneeth Rajkumar fan paints actor's portrait using only his elbow; Video Goes Viral. Actor thanks for the priceless gesture.