¡Sorpréndeme!

ಮರ್ಸಿಡಿಸ್ ಬೆಂಝ್ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‌ಯುವಿ ರಿವ್ಯೂ

2020-10-31 1 Dailymotion

ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸಿ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಿವೆ. ದೇಶಿಯ ಮಾರುಕಟ್ಟೆಯಲ್ಲಿಯೂ ಹಲವು ಎಲೆಕ್ಟ್ರಿಕ್ ವಾಹನಗಳು ಬಿಡುಗಡೆಯಾಗಿವೆ.

ಇತ್ತೀಚಿಗಷ್ಟೇ ಮರ್ಸಿಡಿಸ್ ಬೆಂಝ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಿದೆ. ಈ ಎಲೆಕ್ಟ್ರಿಕ್ ಎಸ್‌ಯುವಿಯ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ.99.3 ಲಕ್ಷಗಳಾಗಿದೆ.

ಇತ್ತೀಚಿಗೆ ನಾವು ಇಕ್ಯೂಸಿ 400 ಎಸ್‌ಯುವಿಯನ್ನು ಚಾಲನೆ ಮಾಡಿದೆವು. ಈ ಎಸ್‌ಯುವಿಯ ರಿವ್ಯೂವನ್ನು ಈ ವೀಡಿಯೊದಲ್ಲಿ ನೋಡೋಣ.