ಭಾರತದ ಹೆಮ್ಮೆಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ನಾಯಿಗೆ ಹೋಲಿಸಲಾಗಿದೆ. ಕಾಂಗ್ರೆಸ್ ಮುಖಂಡನೊಬ್ಬ 'ವಿರಾಟ್ ಕೊಹ್ಲಿ, ಅನುಷ್ಕಾಳ ನಾಯಿ ಇದ್ದಂತೆ' ಎಂದಿದ್ದಾರೆ.Congress leader Udit Raj said Virat Kohli is Anushka Sharma's dog.