¡Sorpréndeme!

ಡಿಸೆಂಬರ್ 3ಕ್ಕೆ ರಿಲೀಸ್ ಆಗಲಿದೆ ರಾಬರ್ಟ್ ಚಿತ್ರದ ಹೊಸ ಪೋಸ್ಟರ್

2020-11-30 1,418 Dailymotion

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಡಿಸೆಂಬರ್ ಗೆ ರಿಲೀಸ್ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೆ ರಿಲೀಸ್ ಬಗ್ಗೆ ಸಿನಿಮಾತಂಡ ಯಾವುದೇ ಅಪ್ ಡೇಟ್ ನೀಡಿಲ್ಲ, ಇದೀಗ ಡಿಸೆಂಬರ್ 3ಕ್ಕೆ ಮತ್ತೊಂದು ಸರ್ಪ್ರೈಸ್ ಕೊಡಲು ಮುಂದಾಗಿದೆ.

First look poster of Vinod Prabhakar from Roberrt will be released on December 3 at 10.00am.