ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಬುಧವಾರ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ 12,000 ರನ್ ಗಳಿಸಿದ್ದು, ಕ್ಯಾನ್‌ಬೆರಾದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಅವರು ಈ ಸಾಧನೆ ಮಾಡಿದ್ದಾರೆ.
Virat Kohli becomes the fastest batsman to reach 12,000 runs breaking Sachin Tendulkars record