ಡಿಸೆಂಬರ್ 12ಕ್ಕೆ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ 39ನೇ ಹರೆಯಕ್ಕೆ ಕಾಲಿರುತ್ತಿದ್ದಾರೆ. ಆದರೆ ಈ ವರ್ಷ ತಾನು ತನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ.
#YuvrajSingh #FarmersProtest
Yuvraj Singh is not celebrating his birthday today. And has posted an emotional letter on Twitter