¡Sorpréndeme!

ಸಲಾರ್ ನಂತರ ಮತ್ತೊಂದು ದೊಡ್ಡ ಪ್ರಾಜೆಕ್ಟ್ ಗೆ ಕೈ ಹಾಕಿದ ಹೊಂಬಾಳೆ ಫಿಲಂಸ್ | Filmibeat Kannada

2020-12-18 1 Dailymotion

ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಲಿರುವ ಮುಂದಿನ ಸಿನಿಮಾ ಯಾವುದು ಎಂದು ಅಭಿಮಾನಿಗಳು ಉಸಿರು ಬಿಡಿ ಹಿಡಿದು ಕಾಯುತ್ತಿದ್ದರು. ಇದೀಗ ಕುತೂಹಲಕ್ಕೆ ತೆರೆ ಎಳೆದಿದ್ದು, ಶ್ರೀಮುರಳಿ ಜೊತೆ ಸಿನಿಮಾ ಮಾಡುವುದಾಗಿ ಅನೌನ್ಸ್ ಮಾಡಿದ್ದಾರೆ.

Hombale Films Next movie Is Bagheera with Srimurali, Directed by Dr Suri & Written by Prashanth Neel.