ಸ್ಯಾಂಡಲ್ ವುಡ್ ನ ಕಲಾ ಸಾಮ್ರಾಟ್ ಎಸ್ ನಾರಾಯಣ್ ಅವರು ಇನ್ಮುಂದೆ ಡಾ. ಎಸ್ ನಾರಾಯಣ್ ಆಗಿದ್ದಾರೆ. ಹೌದು, ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.#SNarayan Kannada director S.Narayan awarded honorary doctorate