¡Sorpréndeme!

ಮತ್ತೆ ತನ್ನ ಸಂಭಾವನೆಯನ್ನು ಹೆಚ್ಚಿಸಿಕೊಂಡ ಅಕ್ಷಯ್ ಕುಮಾರ್ | Filmibeat Kannada

2020-12-29 15,961 Dailymotion

ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟ ಅಕ್ಷಯ್ ಕುಮಾರ್. ಹೌದು, 100 ಕೋಟಿಗೂ ಅಧಿಕ ಸಂಭಾವನೆ ಜೇಬಿಗಿಳಿಸುವ ಅಕ್ಷಯ್ ಈ ಬಾರಿ ಮತ್ತೆ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನುವ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಕೊರೊನಾ ಕಾಲದಲ್ಲಿ ಅನೇಕರು ಸಂಭಾವನೆಯನ್ನು ಇಳಿಸಿಕೊಂಡಿದ್ದಾರೆ. ಆದರೆ ಅಕ್ಷಯ್ ಕುಮಾರ್ ಸಂಭಾವನೆ ಮತ್ತಷ್ಟು ಏರಿಕೆಯಾಗಿದೆ. ಹಾಗಾದರೆ ಅಕ್ಷಯ್ ಒಂದು ಸಿನಿಮಾಗೆ ಪಡೆಯುವ ಸಂಭಾವನೆ ಎಷ್ಟು? ಇಲ್ಲಿದೆ ಮಾಹಿತಿ

Bollywood Actor Akshay Kumar increased his remuneration from Rs 117 crore to Rs 135 crore.